DOWNLOAD OUR APP
IndiaOnline playstore
04:38 AM | Mon, 30 May 2016

Download Our Mobile App

Download Font

ಅಜಿತ್ ಚಂಡೀಲಾಗೆ ಕ್ರಿಕೆಟ್‌ನಿಂದ ಆಜೀವ ನಿಷೇಧ

132 Days ago
| by Kannada Prabha

ajit-chandila-banned-for-life

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ರಾಜಸ್ಥಾನ ರಾಯಲ್ಸ್ ಪರ ಆಡಿದ್ದ ಕ್ರಿಕೆಟಿಗ ಅಜಿತ್ ಚಂಡೀಲಾ ಅವರಿಗೆ ಕ್ರಿಕೆಟ್‌ನಿಂದ ಆಜೀವ ನಿಷೇಧ ಹೇರಿದೆ.
ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ನೇತೃತ್ವದ ಶಿಸ್ತು ಪಾಲನಾ ಸಮಿತಿ, ಐಪಿಎಲ್ ಸೀಸನ್ 6ರ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆಟಗಾರರಿಗೆ ಶಿಕ್ಷೆ ವಿಧಿಸಿದ್ದು,ಅಜಿತ್ ಚಂಡೀಲಾ ಅವರಿಗೆ ಆಜೀವ್ ನಿಷೇಧ ಹಾಗೂ ಹಿಕೇನ್ ಶಾ 5 ವರ್ಷಗಳ ನಿಷೇಧ ವಿಧಿಸಿ ಆದೇಶಿಸಿದೆ.
ಪ್ರಕರಣ ಸಂಬಂಧ 2013ರಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಆಟಗಾರರಾದ ಶ್ರೀಶಾಂತ್ ಅಂಕೀತ್ ಚವಾಣ್ ಹಾಗೂ ಅಜಿತ್ ಚಂಡೀಲಾ ಅವರ ಬಂಧಿಸಲಾಗಿತ್ತು. ()

Viewed 10 times
  • SHARE THIS
  • TWEET THIS
  • SHARE THIS
  • E-mail

Our Media Partners

app banner

Download India's No.1 FREE All-in-1 App

Daily News, Weather Updates, Local City Search, All India Travel Guide, Games, Jokes & lots more - All-in-1