आपकी जीत में ही हमारी जीत है
loading...
09:17 AM | Fri, 09 Dec 2016

Download Our Mobile App

Download Font

ಐಎಸ್‌ಐಎಸ್‌ಗೆ ಯುವಕರ ನೇಮಕಕ್ಕೆ ಕೆಲಸದ ಆಮಿಷ!

318 Days ago

Terrorist-isis

ಬೆಂಗಳೂರು, ಜನವರಿ 25 : ಇಸ್ಲಾಮಿಕ್ ಸ್ಟೇಟ್ ಆಫ್-ಇರಾಕ್ ಮತ್ತು ಸಿರಿಯಾ (ಐಎಸ್‌ಐಎಸ್) ಉಗ್ರ ಸಂಘಟನೆಗೆ ಕಾರ್ಪೊರೇಟ್ ಶೈಲಿಯಲ್ಲಿಯೇ ನೇಮಕ ಮಾಡಿಕೊಳ್ಳಲಾಗುತ್ತಿತ್ತು. ಯುವಕರಿಗೆ ಕೆಲಸ ಮತ್ತು ಉತ್ತಮ ವೇತನದ ಆಮಿಷ ವೊಡ್ಡಲಾಗುತ್ತಿತ್ತು ಎಂಬುದು ಎನ್‌ಐಎ ತನಿಖೆಯಿಂದ ಬಹಿರಂಗವಾಗಿದೆ.

ದೇಶದ ವಿವಿಧ ನಗರಗಳಲ್ಲಿ ದಾಳಿ ನಡೆಸಿ, ಶಂಕಿತ ಉಗ್ರರನ್ನು ವಶಕ್ಕೆ ಪಡೆದಿರುವ ರಾಷ್ಟ್ರೀಯ ತನಿಖಾ ದಳ ಉಗ್ರರ ವಿಚಾರಣೆ ನಡೆಸಿ ಹಲವಾರು ಮಾಹಿತಿಗಳನ್ನು ಸಂಗ್ರಹಣೆ ಮಾಡಿದೆ. ವಿವಿಧ ವೆಬ್‌ಸೈಟ್‌ಗಳಲ್ಲಿ ಕೆಲಸಕ್ಕಾಗಿ ಅರ್ಜಿ ಹಾಕುವ ಯುವಕರನ್ನು ಶಂಕಿತ ಉಗ್ರರು ಸೆಳೆಯುತ್ತಿದ್ದರು.

()
Read More

Viewed 52 times
  • SHARE THIS
  • TWEET THIS
  • SHARE THIS
  • E-mail

Our Media Partners

app banner

REVOLUTIONARY ONE-STOP ALL-IN-1 MARKETING & BUSINESS SOLUTIONS

  • Digital Marketing
  • Website Designing
  • SMS Marketing
  • Catalogue Designing & Distribution
  • Branding
  • Offers Promotions
  • Manpower Hiring
  • Dealers
    Retail Shops
    Online Sellers

  • Distributors
    Wholesalers
    Manufacturers

  • Hotels
    Restaurants
    Entertainment

  • Doctors
    Chemists
    Hospitals

  • Agencies
    Brokers
    Consultants

  • Coaching Centres
    Hobby Classes
    Institutes

  • All types of
    Small & Medium
    Businesses

  • All types of
    Service
    Providers

FIND OUT MORE