DOWNLOAD OUR APP
IndiaOnline playstore
11:14 PM | Sat, 25 Jun 2016

Download Our Mobile App

Download Font

ಚಿಕ್ಕಮಗಳೂರು ಜಿಲ್ಲೆಗೆ ಹೊಸ ಉಸ್ತುವಾರಿ ಸಚಿವರು

162 Days ago

Congress

ಬೆಂಗಳೂರು, ಜನವರಿ , 15: ಚಿಕ್ಕಮಗಳೂರು ಜಿಲ್ಲೆಗೆ ಹೊಸ ಉಸ್ತುವಾರಿ ಸಚಿವರ ನೇಮಕವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಗೃಹ ಸಚಿವರಾಗಿರುವ ಡಾ. ಜಿ ಪರಮೇಶ್ವರ ಅವರಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ವಹಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದ ಸಚಿವ ಅಭಯಚಂದ್ರ ಜೈನ್ ಜಾಗಕ್ಕೆ ಇದೀಗ ಪರಮೇಶ್ವರ ನೇಮಕವಾಗಿದೆ.
()
Read More

Viewed 27 times
  • SHARE THIS
  • TWEET THIS
  • SHARE THIS
  • E-mail

Our Media Partners

app banner

Download India's No.1 FREE All-in-1 App

Daily News, Weather Updates, Local City Search, All India Travel Guide, Games, Jokes & lots more - All-in-1