DOWNLOAD OUR APP
IndiaOnline playstore
03:37 AM | Tue, 28 Jun 2016

Download Our Mobile App

Download Font

ಪರ್ಯಾಯ ಹಬ್ಬಕ್ಕೆ ಉಡುಪಿ ಸಜ್ಜು, ಬಿಗಿ ಬಂದೋಬಸ್ತ್

165 Days ago

Paryaya

ಉಡುಪಿ, ಜನವರಿ,14: ಉಡುಪಿ ಪರ್ಯಾಯ ಹಬ್ಬವೂ ಜನವರಿ 18ರ ಭಾನುವಾರ ವಿಜೃಂಭಣೆಯಿಂದ ನಡೆಯಲಿದ್ದು, ಹಲವಾರು ಗಣ್ಯರು ಆಗಮಿಸುವ ಸಾಧ್ಯತೆ ಇದೆ. ಹಾಗಾಗಿ ಕಾನೂನು ಮತ್ತು ಸುರಕ್ಷಾ ವ್ಯವಸ್ಥೆ ರೂಪಿಸಲು ಜಿಲ್ಲಾಡಳಿತ ಸನ್ನದ್ದವಾಗಿದೆ. ಪರ್ಯಾಯ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಝಡ್ ಪ್ಲಸ್ ಪ್ಲಸ್ ಗಣ್ಯರು ಆಗಮಿಸುವ ವೇಳೆ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಹಾಗೂ ಗಣ್ಯರಿಗೆ ಒದಗಿಸುವ ಭದ್ರತೆ ವಿಷಯದಲ್ಲಿ ರಾಜಿ ಇಲ್ಲ. ಮೂಲಸೌಕರ್ಯ ಹಾಗೂ ಸುರಕ್ಷೆಗೆ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಶಾಲ್ ಆರ್ ಸ್ಪಷ್ಟಪಡಿಸಿದರು.

()
Read More

Viewed 46 times
  • SHARE THIS
  • TWEET THIS
  • SHARE THIS
  • E-mail

Our Media Partners

app banner

Download India's No.1 FREE All-in-1 App

Daily News, Weather Updates, Local City Search, All India Travel Guide, Games, Jokes & lots more - All-in-1