DOWNLOAD OUR APP
IndiaOnline playstore
06:40 AM | Mon, 30 May 2016

Download Our Mobile App

Download Font

ರಜನಿಕಾಂತ್, ರವಿಶಂಕರ್ ಗುರೂಜಿಗೆ ಪದ್ಮ ವಿಭೂಷಣ ಪ್ರಶಸ್ತಿ

125 Days ago

Rajini

ನವದೆಹಲಿ, ಜ. 25: ಸೂಪರ್ ಸ್ಟಾರ್ ರಜನಿಕಾಂತ್, ಆರ್ಟ್ ಆಫ್ ಲಿವಿಂಗ್ ಖ್ಯಾತಿಯ ರವಿಶಂಕರ್ ಗುರೂಜಿ ಅವರಿಗೆ ಪ್ರಸಕ್ತ ಸಾಲಿನ ಪದ್ಮ ವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಉಳಿದಂತೆ ಮಾಧ್ಯಮ ಕ್ಷೇತ್ರದಲ್ಲಿ ಈಟಿವಿಯ ರಾಮೋಜಿರಾವ್ ಆವರಿಗೆ ಪದ್ಮಶ್ರೀ. ಕ್ರೀಡಾ ಕ್ಷೇತ್ರದಲ್ಲಿ ಸೈನಾ ನೆಹ್ವಾಲ್ ಹಾಗೂ ಸಾನಿಯಾ ಮಿರ್ಜಾ ಇಬ್ಬರಿಗೂ ಪದ್ಮಭೂಷಣ ಲಭಿಸಿದೆ.
()
Read More

Viewed 19 times
  • SHARE THIS
  • TWEET THIS
  • SHARE THIS
  • E-mail
You might also want to read

Our Media Partners

app banner

Download India's No.1 FREE All-in-1 App

Daily News, Weather Updates, Local City Search, All India Travel Guide, Games, Jokes & lots more - All-in-1