DOWNLOAD OUR APP
IndiaOnline playstore
03:36 PM | Fri, 30 Sep 2016

Download Our Mobile App

Download Font

ರೈತರಿಗೆ ನೆರವು ನೀಡಲು ತಮ್ಮ ಸಂಭಾವನೆ ಕಡಿಮೆ ಮಾಡಿದ ಅಕ್ಷಯ್ ಕುಮಾರ್

193 Days ago
| by

akki 21316

ಮುಂಬಯಿ: ನಟ ಅಕ್ಷಯ್‌ ಕುಮಾರ್‌ ಬರ ಪೀಡಿತ ಪ್ರದೇಶದ ರೈತರ ನೆರವಿಗೆ ಮತ್ತೊಮ್ಮೆ ಧಾವಿಸಿದ್ದಾರೆ. ಕಳೆದ ವರ್ಷ ಬರದಿಂದ ತತ್ತರಿಸಿ ಹೋಗಿದ್ದ ರೈತರಿಗೆ ಒಟ್ಟು 90 ಲಕ್ಷ ರೂಪಾಯಿ ನೆರವು ನೀಡಿದ್ದ ಅಕ್ಷಯ್, ಈ ಬಾರಿ ರೈತರಿಗಾಗಿ ತಮ್ಮ ಸಂಭಾವನೆಯನ್ನ ಅರ್ಧದಷ್ಟು ಕಡಿಮೆ ಮಾಡಿದ್ದಾರಂತೆ.

ಅಕ್ಷಯ್‌ ಕುಮಾರ್,  ಡ್ರಿಂಕ್‌ ಮಿಕ್ಸ್‌ ಮೇಕರ್‌ ಬ್ರಾಂಡ್‌ ಅಂಬಾಸಿಡರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಪ್ಪಂದದ ಪ್ರಕಾರ ಈ ವರ್ಷ ಅವರ ಸಂಭಾವನೆಯಲ್ಲಿ ಏರಿಕೆಯಾಗಬೇಕಿತ್ತು. ಆದರೆ ಕಂಪನಿ, ರೈತರು ಬರದಿಂದ ತತ್ತರಿಸಿ ಹೋಗಿದ್ದಾರೆ ಹಾಗಾಗಿ ಸಾಕಷ್ಟು ಪ್ರಮಾಣದ ಹಣ್ಣು ದೊರೆಯುತ್ತಿಲ್ಲ ಆದ್ದರಿಂದ ರೈತ ಹಾಗೂ ಕಂಪನಿ ಸಂಕಷ್ಟ ಪರಿಸ್ಥಿತಿಯಲ್ಲಿ ಇರುವುದಾಗಿ ಹೇಳಿಕೊಂಡಿತಂತೆ.

ಒಪ್ಪಂದದ ಪ್ರಕಾರ ಈ ಬಾರಿ 10 ಕೋಟಿ ಸಂಭಾವನೆ ಪಡೆಯಬೇಕಿದ್ದ ಅಕ್ಷಯ್‌, ರೈತರಿಗಾಗಿ ಅರ್ಧ ಸಂಭಾವನೆಯನ್ನು ಇಳಿಸಿಕೊಂಡರಂತೆ. ವಿಭಿನ್ನ ಪಾತ್ರಗಳ ಮೂಲಕ ಬೆಳ್ಳಿತೆರೆ ಮೇಲೆ ರಾರಾಜಿಸ್ತಿರೋ ಅಕ್ಷಯ್ ನಿಜ ಜೀವನದಲ್ಲೂ  ಅದೇ ರೀತಿಯ ಆದರ್ಶಗಳನ್ನು ಪಾಲಿಸುತ್ತಿರುವುದು ಪ್ರಶಂಸನೀಯ.

()

Viewed 27 times
  • SHARE THIS
  • TWEET THIS
  • SHARE THIS
  • E-mail
You might also want to read

Our Media Partners

app banner

REVOLUTIONARY ONE-STOP ALL-IN-1 MARKETING & BUSINESS SOLUTIONS

  • Digital Marketing
  • Website Designing
  • SMS Marketing
  • Catalogue Designing & Distribution
  • Branding
  • Offers Promotions
  • Manpower Hiring
  • Dealers
    Retail Shops
    Online Sellers

  • Distributors
    Wholesalers
    Manufacturers

  • Hotels
    Restaurants
    Entertainment

  • Doctors
    Chemists
    Hospitals

  • Agencies
    Brokers
    Consultants

  • Coaching Centres
    Hobby Classes
    Institutes

  • All types of
    Small & Medium
    Businesses

  • All types of
    Service
    Providers

FIND OUT MORE