DOWNLOAD OUR APP
IndiaOnline playstore
09:09 AM | Mon, 26 Sep 2016

Download Our Mobile App

Download Font

ಸದ್ಯಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಇಲ್ಲ: ಧೋನಿ

218 Days ago
| by

dhoni 20216

ನವದೆಹಲಿ: ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾಗುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.

ಮುಂಬರುವ ಟಿ20 ವಿಶ್ವಕಪ್ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಧೋನಿ ನಿವೃತ್ತಿಯಾಗುವ ಸಾಧ್ಯತೆ ಇತ್ತು. ಅಲ್ಲದೆ ಸದ್ಯಕ್ಕೆ ನಿವೃತ್ತಿಯಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ಖಾಸಗಿ ಸಮಾರಂಭವೊಂದರಲ್ಲಿ ಮಾತನಾಡಿದ ಧೋನಿ, ಏಷ್ಯಾಕಪ್, ಟಿ20 ವಿಶ್ವಕಪ್ ಬೆನ್ನಲ್ಲೇ ಐಪಿಎಲ್ ಬರಲಿದೆ. ನಂತರದಲ್ಲಿ ಭಾರತ ತಂಡ ಹೆಚ್ಚಿನ ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಈ ನಡುವೆ 5-6 ಏಕದಿನ ಪಂದ್ಯಗಳಲ್ಲಷ್ಟೇ ಕಣಕ್ಕಿಳಿಯಲಿದೆ. ಹೀಗಾಗಿ ಈಗಲೇ ನಿವೃತ್ತಿ ಬಗ್ಗೆ ಚಿಂತಿಸುತ್ತಿಲ್ಲ ಎಂದು ಹೇಳಿದ್ದಾರೆ.

2014ರ ಅಂತ್ಯದಲ್ಲೇ ಧೋನಿ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿಯಾಗಿದ್ದರು. ಇತ್ತೀಚೆಗೆ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಸೋಲಿನಿಂದ ಧೋನಿ ನಾಯಕತ್ವದ ಮೇಲೆ ಒತ್ತಡ ಬಂದಿದ್ದರೂ, ಆಸ್ಟ್ರೇಲಿಯಾ, ಶ್ರೀಲಂಕಾ ವಿರುದ್ಧ ಟಿ20 ಸರಣಿ ಗೆಲುವಿನಿಂದಾಗಿ ಈ ಬಿಸಿ ಸದ್ಯಕ್ಕೆ ತಣ್ಣಗಾಗಿತ್ತು. ()

Viewed 26 times
  • SHARE THIS
  • TWEET THIS
  • SHARE THIS
  • E-mail

Our Media Partners

app banner

REVOLUTIONARY ONE-STOP ALL-IN-1 MARKETING & BUSINESS SOLUTIONS

  • Digital Marketing
  • Website Designing
  • SMS Marketing
  • Catalogue Designing & Distribution
  • Branding
  • Offers Promotions
  • Manpower Hiring
  • Dealers
    Retail Shops
    Online Sellers

  • Distributors
    Wholesalers
    Manufacturers

  • Hotels
    Restaurants
    Entertainment

  • Doctors
    Chemists
    Hospitals

  • Agencies
    Brokers
    Consultants

  • Coaching Centres
    Hobby Classes
    Institutes

  • All types of
    Small & Medium
    Businesses

  • All types of
    Service
    Providers

FIND OUT MORE