DOWNLOAD OUR APP
IndiaOnline playstore
07:25 AM | Wed, 29 Jun 2016

Download Our Mobile App

Download Font

ಸಲ್ವಿಂದರ್ ಸಿಂಗ್, ಗೋಪಾಲ್, ವರ್ಮಾ ಮುಖಾಮುಖಿ ವಿಚಾರಣೆ

168 Days ago

Pathankot-attack

ಬೆಂಗಳೂರು, ಜನವರಿ 12 : ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿಯ ತನಿಖೆ ನಡೆಸುತ್ತಿರುವ ಎನ್‌ಐಎ ಎಸ್ಪಿ ಸಲ್ವಿಂದ್ ಸಿಂಗ್, ಅಡುಗೆ ಸಹಾಯಕ ಮದನ್ ಗೋಪಾಲ್ ಮತ್ತು ಸಿಂಗ್ ಸ್ನೇಹಿತ ರಾಜೇಶ್‌ ವರ್ಮಾ ಅವರನ್ನು ಒಟ್ಟಿಗೆ ವಿಚಾರಣೆ ನಡೆಸಲಿದೆ. ಈಗಾಗಲೇ ಎನ್‌ಐಎ ಎರಡು ಬಾರಿ ಸಲ್ವಿಂದರ್ ಸಿಂಗ್ ವಿಚಾರಣೆ ನಡೆಸಿದೆ. ಉಗ್ರರು ಸಿಂಗ್ ಅಪಹರಣ ಮಾಡುವಾಗ ಮದನ್ ಗೋಪಾಲ್ ಮತ್ತು ರಾಜೇಶ್ ಶರ್ಮಾ ಅವರು ಜೊತೆಗಿದ್ದರು. ಆದ್ದರಿಂದ, ಮೂವರನ್ನು ಒಟ್ಟಿಗೆ ವಿಚಾರಣೆ ನಡೆಸಲು ಎನ್‌ಐಎ ತೀರ್ಮಾನಿಸಿದೆ.

()
Read More

Viewed 40 times
  • SHARE THIS
  • TWEET THIS
  • SHARE THIS
  • E-mail

Our Media Partners

app banner

Download India's No.1 FREE All-in-1 App

Daily News, Weather Updates, Local City Search, All India Travel Guide, Games, Jokes & lots more - All-in-1