DOWNLOAD OUR APP
IndiaOnline playstore
10:04 AM | Sun, 26 Jun 2016

Download Our Mobile App

Download Font

ಸುನಂದಾ ಸಾವು: ವೈದ್ಯರು ನೀಡಿದ ವರದಿಯಲ್ಲೇನಿದೆ?

162 Days ago

Sunanda-Police

ನವದೆಹಲಿ, ಜನವರಿ, 15: ದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಏಮ್ಸ್ ವೈದ್ಯರು ಪೊಲೀಸರಿಗೆ ಅಂತಿಮ ವರದಿ ಸಲ್ಲಿಕೆ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸ್ ವರಿಷ್ಠಾಧಿಕಾರಿ ಬಸ್ಸಿ ವರದಿಯನ್ನು ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ವರದಿಯಲ್ಲಿನ ನಿಖರ ಮಾಹಿತಿಗಳನ್ನು ವಿಶೇಷ ಪೊಲೀಸ್ ಆಯುಕ್ತರಾದ ದೀಪಕ್ ಮಿಶ್ರಾ ಬಹಿರಂಗ ಮಾಡಲಿದ್ದಾರೆ. ದೆಹಲಿಯ ಚಾಣಕ್ಯಪುರಿಯ ಲೀಲಾ ಪ್ಯಾಲೆಸ್ ಪಂಚತಾರಾ ಹೋಟೆಲ್‌ನ ರೂಮ್ ವೊಂದರಲ್ಲಿ ಸುನಂದಾ ಅನುಮಾನಾಸ್ಪದ ಸಾವಿಗೀಡಾಗಿದ್ದರು. 2014ರ ಜನವರಿ 17 ರಂದು ದೆಹಲಿಯ ಪಂಚತಾರಾ ಹೋಟೆಲ್ ನಲ್ಲಿ ಸುನಂದಾ ಪುಷ್ಕರ್ ಮೃತ ದೇಹ ಪತ್ತೆಯಾಗಿತ್ತು.

()
Read More

Viewed 70 times
  • SHARE THIS
  • TWEET THIS
  • SHARE THIS
  • E-mail

Our Media Partners

app banner

Download India's No.1 FREE All-in-1 App

Daily News, Weather Updates, Local City Search, All India Travel Guide, Games, Jokes & lots more - All-in-1