DOWNLOAD OUR APP
IndiaOnline playstore
06:47 PM | Tue, 28 Jun 2016

Download Our Mobile App

Download Font

ಸೌದಿ ಅರೇಬಿಯಾ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ 25 ಜನ ಸಾವು

187 Days ago

SAUDI-FIRE

ರಿಯಾದ್, ಡಿ.24: ದಕ್ಷಿಣ ಸೌದಿಯ ಜಝಾನ್ ನಲ್ಲಿರುವ ಸಾರ್ವಜನಿಕ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ 25ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 107ಕ್ಕೂ ಅಧಿಕ ಜನ ಗಾಯಗೊಂಡಿರುವ ಘಟನೆ ನಡೆದಿದೆ. ಜಝಾನ್ ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕ(ಐಸಿಯು) ದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಯಾವ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ತಿಳಿದು ಬಂದಿಲ್ಲ. ಸದ್ಯಕ್ಕೆ ಬೆಂಕಿ ನಂದಿಸಲಾಗಿದೆ.

()
Read More

Viewed 46 times
  • SHARE THIS
  • TWEET THIS
  • SHARE THIS
  • E-mail

Our Media Partners

app banner

Download India's No.1 FREE All-in-1 App

Daily News, Weather Updates, Local City Search, All India Travel Guide, Games, Jokes & lots more - All-in-1