A part of Indiaonline network empowering local businesses

ಕೈಗಾರಿಕಾ ಪ್ರದೇಶಕ್ಕೆ ಲೋಡ್‌ ಶೆಡ್ಡಿಂಗ್‌ ಇಲ್ಲ: ಇಂಧನ ಇಲಾಖೆ ಸ್ಪಷ್ಟನೆ

News

ಬೆಂಗಳೂರು: ಕೈಗಾರಿಕಾ ಪ್ರದೇಶಗಳಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡುವುದಿಲ್ಲ. ನಿರಂತರ ವಿದ್ಯುತ್‌ ಪೂರೈಸಲಾಗುವುದು’ ಎಂದು ಇಂಧನ ಇಲಾಖೆ ಮಂಗಳವಾರ ಸ್ಪಷ್ಟಪಡಿಸಿದೆ.

ನಿನ್ನೆಯಷ್ಟೇ ಬೆಸ್ಕಾಂ ವಲಯದ ಕೈಗಾರಿಕಾ ಪ್ರತಿನಿಧಿಗಳ ಜತೆಗೆ ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ ಅವರು ವಿಡಿಯೋ ಸಂವಾದ ನಡೆಸಿದರು.

‘ರಾಜ್ಯ ವಿದ್ಯುತ್‌ ಅಭಾವ ಎದುರಿಸುತ್ತಿದ್ದರೂ ಬೆಸ್ಕಾಂ ವಲಯದ ಕೈಗಾರಿಕಾ ಪ್ರದೇಶಗಳಿಗೆ ನಿರಂತರ ವಿದ್ಯುತ್‌ ನೀಡಲಾಗುವುದು’ ಎಂದು ಭರವಸೆ ನೀಡಿದರು.
ಬೆಂಗಳೂರು: ಕೈಗಾರಿಕಾ ಪ್ರದೇಶಗಳಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡುವುದಿಲ್ಲ. ನಿರಂತರ ವಿದ್ಯುತ್‌ ಪೂರೈಸಲಾಗುವುದು’ ಎಂದು ಇಂಧನ ಇಲಾಖೆ ಮಂಗಳವಾರ ಸ್ಪಷ್ಟಪಡಿಸಿದೆ.

ನಿನ್ನೆಯಷ್ಟೇ ಬೆಸ್ಕಾಂ ವಲಯದ ಕೈಗಾರಿಕಾ ಪ್ರತಿನಿಧಿಗಳ ಜತೆಗೆ ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ ಅವರು ವಿಡಿಯೋ ಸಂವಾದ ನಡೆಸಿದರು.

‘ರಾಜ್ಯ ವಿದ್ಯುತ್‌ ಅಭಾವ ಎದುರಿಸುತ್ತಿದ್ದರೂ ಬೆಸ್ಕಾಂ ವಲಯದ ಕೈಗಾರಿಕಾ ಪ್ರದೇಶಗಳಿಗೆ ನಿರಂತರ ವಿದ್ಯುತ್‌ ನೀಡಲಾಗುವುದು’ ಎಂದು ಭರವಸೆ ನೀಡಿದರು. (KANNAD PRABHA)

134 Days ago